ಪ್ರಚಲಿತ ಘಟನೆಗಳು CA QUIZ GK JOB NEWS E-BOOK QUIZ TEST Geography History Indian Constitution MCQs
FDA ExamLatest Updates

ಎಫ್‌ಡಿಎ ಪರೀಕ್ಷೆಗೆ ಹೊಸ ದಿನಾಂಕ ನಿಗದಿ

Share With Friends

ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮುಂದೂಡಲಾಗಿದ್ದ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ದ ಎಫ್‌ಡಿಎ ಪರೀಕ್ಷೆಗೆ ಹೊಸ ದಿನಾಂಕ ಪ್ರಕಟವಾಗಿದೆ. ಈ ಮೊದಲು ಜನವರಿ 24ಕ್ಕೆ ಪರೀಕ್ಷೆ ನಿಗದಿಯಾಗಿತ್ತು. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದೀಗ ಫೆಬ್ರವರಿ 28ರಿಂದ ಪರೀಕ್ಷೆ ನಡೆಯಲಿದೆ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ಜಿ. ಸತ್ಯವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

➤  ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಆಯ್ದ ಸಂಭವನೀಯ ಪ್ರಶ್ನೆಗಳು – 1
➤  ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಆಯ್ದ ಸಂಭವನೀಯ ಪ್ರಶ್ನೆಗಳು – 2
➤  ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಆಯ್ದ ಸಂಭವನೀಯ ಪ್ರಶ್ನೆಗಳು – 3 
ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಆಯ್ದ ಸಂಭವನೀಯ ಪ್ರಶ್ನೆಗಳು – 4

 

error: Content Copyright protected !!