ಪ್ರಚಲಿತ ಘಟನೆಗಳು CA QUIZ GK JOB NEWS E-BOOK QUIZ TEST Geography History Indian Constitution MCQs
GKLatest UpdatesTop 10 Questions

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 44

Share With Friends

1. ಅಜಗಣ್ಣ ತಂದೆ ಇದು ಯಾರ ಅಂಕಿತನಾಮವಾಗಿದೆ..?
2. ತೆಲುಗು ಸಾಹಿತ್ಯದ ಪ್ರಥಮ ಕಾದಂಬರಿ ಯಾವುದು..?
3. ಅಶೋಕನ ಮನ ಪರಿವರ್ತಿಸಿದ ಕಳಿಂಗ ಯುದ್ಧ ನಡೆದ ಸ್ಥಳ ಇಂದಿನ ಯಾವ ರಾಜ್ಯದಲ್ಲಿದೆ..?
4. ಸಂಗೀತ ಗಂಗಾದೇವಿ ಎಂದು ಕರ್ನಾಟಕದ ಯಾವ ಮಹಿಳೆಯನ್ನು ಕರೆಯುತ್ತಾರೆ..?
5. ಅರುಣಾಚಲ ಪ್ರದೇಶಕ್ಕೆ ಇದ್ದ ಮೊದಲ ಹೆಸರು ಯಾವುದು..?

6. ಸತತವಾಗಿ ನಾಲ್ಕು ಬಾರಿ ಅಮೇರಿಕಾದ ಅಧ್ಯಕ್ಷ ಹುದ್ದೆ ಅಲಂಕರಿಸಿದವರು ಯಾರು..?
7. ಅಂಕೋಲಾ ಉಪ್ಪಿನ ಸತ್ಯಾಗ್ರಹದ ಪ್ರಮುಖ ಪಾತ್ರದಾರಿ ಯಾರು..?
8. ಕನ್ನಡದ ಮೊದಲ ಐತಿಹಾಸಿಕ ಚಲನಚಿತ್ರ ಯಾವುದು..?
9. ಮದ್ದೂರು ವಡೆಗೆ ಪ್ರಸಿದ್ಧವಾದರೆ ಧಾರವಾಡ ಯಾವುದಕ್ಕೆ ಪ್ರಸಿದ್ಧವಾಗಿದೆ..?
10. ವಾಟರ್ ಪೋಲೊ ಆಟದಲ್ಲಿರುವ ಆಟಗಾರರ ಸಂಖ್ಯೆ ಎಷ್ಟು..?

# ಉತ್ತರಗಳು :
1. ಮುಕ್ತಾಯಕ್ಕ
2. ರಾಜಶೇಖರ ಚರಿತ್ರಮು
3. ಒರಿಸ್ಸಾ
4. ಗಂಗೂಬಾಯಿ ಹಾನಗಲ್
5. ನೇಫಾ

6. ಫ್ರಾಂಕ್ಲಿನ್ ಡಿ. ರೂಸ್ವೆಲ್ಟ್
7. ಆರ್.ಆರ್.ದಿವಾಕರ್
8. ರಣಧೀರ ಕಂಠೀರವ
9. ಪೇಡ
10. ಏಳು

# ಇವುಗಳನ್ನೂ ಓದಿ…
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 43
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 42
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 41
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01

 

error: Content Copyright protected !!